Versions
KNV ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
ERVKN ಈ ಕಾರಣದಿಂದ, ನೀನು ಸುಖ ಕೊಟ್ಟಿರುವ ನಿನಐ ಎಲ್ಲಾ ಪ್ರಿಯರನುಐ ಅಂದರೆ ಈಗಿನ ಪ್ರಿಯರನುಐ ಮತ್ತು ನೀನು ತಿರಸ್ಕರಿಸಿರುವ ಹಿಂದಿನ ಪ್ರಿಯರನೂಐ ಒಟ್ಟಾಗಿ ಸೇರಿಸಿ, ನಿನಐ ಙೆತ್ತಲೆತನವನುಐ ಅವರು ನೋಡುವಂತೆ ಮಾಡುವೆನು. ಅವರು ನಿನಐನುಐ ಪೂರ್ತಿಯಾಗಿ ನೋಡುವರು.
IRVKN ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.