Versions
KNV ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು.
ERVKN ಇವುಗಳಲ್ಲಿ ಯಾವುದನೆಐ ಮಾಡಲು ನಿನಗೋಸ್ಕರ ಯಾರೂ ಸಾಕಷ್ಟು ಮರುಕಪಡಲಿಲ್ಲ. ಜೆರುಸಲೇಮೇ, ನೀನು ಜನಿಸಿದ ದಿನದಲ್ಲಿ ನಿನಗೆ ಜನ್ಮವಿತ್ತವರು ನಿನಐನುಐ ಹೊರಗೆ ಘಯಲಿನಲ್ಲಿ ಎಸೆದುಬಿಟ್ಟರು. ನೀನು ತಿರಸ್ಕರಿಸಲ್ಪಟ್ಟಿದ್ದೆ.
IRVKN ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’ PEPS