Bible Versions
Bible Books

Ezekiel 16:50 (AKJV) American King James Version

Versions

KNV   ಇದಲ್ಲದೆ ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯ ವಾದವುಗಳನ್ನು ನಡಿಸಿದರು. ಆದದರಿಂದ ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
ERVKN   ಸೊದೋಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಭವು ಘಂದು ಭಯಂಕರ ಕಾರ್ಯಗಳನುಐ ನನಐ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನುಐ ನನಿಐಂದ ದೂರ ಮಾಡಿದೆನು.”
IRVKN   ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us