Bible Versions
Bible Books

Ezekiel 16:53 (AKJV) American King James Version

Versions

KNV   ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
ERVKN   ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನುಐ ನಾನು ನಾಶಮಾಡಿದೆನು. ನಾನು ಸಮಾರ್ಯವನುಐ ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನಐನುಐ ನಾಶಮಾಡುವೆ. ಆದರೆ ನಾನು ತಿರುಗಿ ಪಟ್ಟಣಗಳನುಐ ಕಟ್ಟುವೆನು. ಜೆರುಸಲೇಮೇ, ನಾನು ನಿನಐನೂಐ ಕಟ್ಟುವೆನು.
IRVKN   “ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us