Versions
KNV ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
ERVKN “‘ಆಗ ನಾನು (ದೇವರು) ಆ ಮಾರ್ಗವಾಗಿ ಹಾದು ಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು.
IRVKN “ ‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.