Bible Versions
Bible Books

Ezekiel 17:20 (AKJV) American King James Version

Versions

KNV   ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
ERVKN   ನಾನು ಅವನಿಗೆ ಉರುಲನೊಐಡ್ಡುವೆನು; ಅವನು ಅದರೊಳಗೆ ಸಿಕ್ಕಿಕೊಳ್ಳುವನು. ನಾನು ಅವನನುಐ ಙಾಬಿಲೋನಿಗೆ ತಂದು ಅಲ್ಲಿ ಶಿಕ್ಷಿಸುವೆನು. ಯಾಕೆಂದರೆ ಅವನು ನನಗೆ ಅಪನಂಬಿಗಸ್ತನಾದನು.
IRVKN   ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬಿಲೋನಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us