Bible Versions
Bible Books

Ezekiel 18:8 (AKJV) American King James Version

Versions

KNV   ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
ERVKN   ಅವನು ಸಾಲ ಕೊಡುವಾಗ ಘಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನುಐ ಮಾಡುವುದಿಲ್ಲ. ಅವನು ತನಐ ವ್ಯವಹಾರಗಳಲ್ಲಿ ಪ್ರತಿಯೊಘ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.
IRVKN   ಸಾಲಕ್ಕೆ ಬಡ್ಡಿತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us