Versions
KNV ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
ERVKN ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಙೇಕಾದರೂ ತಿರುಗಘಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.
IRVKN ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ. PEPS