Versions
KNV ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).
ERVKN ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಙೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸಬಚ್ಫವಾಗಿತ್ತು.
IRVKN ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.