Versions
KNV ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.
ERVKN ಜೀವಿಗಳು ಚಲಿಸುವದನುಐ ನಿಲ್ಲಿಸಿ ರೆಕ್ಕೆಗಳನುಐ ಕೆಳಗಿಳಿಸಿದವು. ಆಗ ಇನೊಐಂದು ದೊಡ್ಡ ಶಘ್ದ ಉಂಟಾಯಿತು. ಅವುಗಳ ತಲೆಗಳ ಮೇಲ್ಗಡೆಯ ಙೋಗುಣಿಯ ಮೇಲಿನಿಂದ ಆ ಶಘ್ದವು ಹೊರಟಿತ್ತು.
IRVKN ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.