Versions
KNV ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.
ERVKN ಆ ಙೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಘಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಘ್ಬನು ಮನುಷ್ಯನಂತೆ ಕಾಣುತ್ತಿದ್ದನು.
IRVKN ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು. PEPS