Bible Versions
Bible Books

Ezekiel 20:21 (AKJV) American King James Version

Versions

KNV   ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
ERVKN   “‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನಐ ಕಟ್ಟಳೆಗಳನುಐ ಅನುಸರಿಸಲಿಲ್ಲ. ಅವರು ನನಐ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನುಐ ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನಐ ಸಘ್ಬತ್ ದಿವಸಗಳನುಐ ಆಚರಿಸಲಿಲ್ಲ. ಆದುದರಿಂದ ಮರುಭೂಮಿಯಲ್ಲಿ ಅವರನುಐ ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನಐ ಕೋಪದ ತೀಕ್ಷ್ಣತೆಯನುಐ ಅವರು ತಿಳಿದುಕೊಳ್ಳಙೇಕೆಂದು ತೀರ್ಮಾನಿಸಿದೆನು.
IRVKN   “ಆದರೆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು * ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ನಾನು ನನ್ನ ಕ್ರೋಧವನ್ನು ಅವರ ಮೇಲೆ ಸುರಿಸಿ, ಅವರಿಗೆ ವಿರುದ್ಧವಾಗಿರುವ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಅಂದುಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us