Versions
KNV ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
ERVKN ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನಐ ಖಡ್ಗವನುಐ ಅದರ ಒರೆಯಿಂದ ಹೊರತೆಗೆಯುವೆನು. ನಿನಐಲ್ಲಿರುವ ಒಳ್ಳೆಯ ಜನರನೂಐ ಕೆಟ್ಟ ಜನರನೂಐ ತೆಗೆದುಬಿಡುವೆನು.
IRVKN ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.