Bible Versions
Bible Books

Ezekiel 23:40 (AKJV) American King James Version

Versions

KNV   ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ.
ERVKN   “ಅವರು ದೂರ ಪ್ರಾಂತ್ಯಗಳಿಂದ ಪುರುಷರನುಐ ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದಿ. ಅವರು ನಿನಐನುಐ ನೋಡಲು ಘಂದರು. ಅವರಿಗಾಗಿ ನೀನು ಸಾಐನ ಮಾಡಿ, ನಿನಐ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನಐ ಆಭರಣಗಳನುಐ ಧರಿಸಿಕೊಂಡೆ.
IRVKN   “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us