Bible Versions
Bible Books

Ezekiel 23:41 (AKJV) American King James Version

Versions

KNV   ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
ERVKN   ನೀನು ಅಮೋಘವಾದ ಮಂಚದಲ್ಲಿ ಕುಳಿತುಕೊಂಡೆ. ಅದರ ಮುಂದೆ ಸಿದ್ಧಪಡಿಸಲ್ಪಟ್ಟಿದ್ದ ಮೇಜಿತ್ತು. ಮೇಜಿನ ಮೇಲೆ ನನಐ ಧೂಪ ಮತ್ತು ಎಣ್ಣೆಯನುಐ ಇಟ್ಟಿದ್ದೀ.
IRVKN   ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us