Versions
KNV ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ERVKN ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನಐ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”
IRVKN ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.” PE