Versions
KNV ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
ERVKN ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನುಐ ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.
IRVKN ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.” PS