Versions
KNV ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
ERVKN “ನರಪುತ್ರನೇ, ನಾನು ಹೇಳುವದನುಐ ನೀನು ಸರಿಯಾಗಿ ಕೇಳಙೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಙೇಡ. ನಾನು ನಿನಗೆ ಕೊಡಲಿರುವುದನುಐ ನಿನಐ ಙಾಯಿತೆರೆದು ತಿನುಐ.”
IRVKN {ಪ್ರವಾದಿಗೆ ಲಭಿಸಿದ ವರ} PS ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು. PEPS