Bible Versions
Bible Books

Ezekiel 33:12 (AKJV) American King James Version

Versions

KNV   ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
ERVKN   “ನರಪುತ್ರನೇ, ನಿನಐ ಜನರಿಗೆ ಹೀಗೆ ಹೇಳು: ‘ಒಘ್ಬನು ಒಳ್ಳೆಯವನಾಗಿದ್ದುಕೊಂಡು ನಂತರ ದುಷ್ಟತನವನುಐ ನಡಿಸಿದರೆ ಅವನ ಸತ್ಕಾರ್ಯಗಳು ಅವನನುಐ ರಕ್ಷಿಸಲಾರವು. ಒಘ್ಬನು ದುಷ್ಟಕಾರ್ಯಗಳನುಐ ಮಾಡಿ ತನಐ ದುಷ್ಟತಬದಿಂದ ತಿರುಗಿದರೆ ಅವನು ನಾಶವಾಗುವದಿಲ್ಲ. ಆದುದರಿಂದ ಹಿಂದೆ ಮಾಡಿದ್ದ ಪುಣ್ಯಕಾರ್ಯಗಳು ಒಘ್ಬ ಪಾಪಿಯನುಐ ರಕ್ಷಿಸಲಾರದೆಂಘುದನುಐ ಜ್ಞಾಪಕದಲ್ಲಿಟ್ಟುಕೊ.’
IRVKN   ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us