Versions
KNV ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
ERVKN ಅವರು ಅನೇಕ ಭಯಂಕರ ಕಾರ್ಯಗಳನುಐ ಮಾಡಿದ್ದಾರೆ. ಆದುದರಿಂದ ಅವರ ರಾಜ್ಯವನುಐ ಘಂಜರು ಭೂಮಿಯನಾಐಗಿ ಮಾಡುವೆನು. ಆಗ ಈ ಜನರು ನಾನು ಯೆಹೋವನೆಂದು ತಿಳಿದುಕೊಳ್ಳುವರು.”
IRVKN ಅವರು ನಡೆಸಿದ ಬಹು ದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಮಾಡಿದಾಗ ನಾನೇ ಯೆಹೋವನು” ಎಂದು ಅವರಿಗೆ ದೃಢವಾಗುವುದು. PS