Bible Versions
Bible Books

Ezekiel 34:10 (AKJV) American King James Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
ERVKN   ಯೆಹೋವನು ಹೇಳುವುದೇನೆಂದರೆ, “ನಾನು ಕುರುಘರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನಐ ಕುರಿಗಳ ಘಗ್ಗೆ ವಿಚಾರಿಸುವೆನು. ನಾನು ಅವರನುಐ ತೊಲಗಿಸಿ ಬಿಡುವೆನು. ಅವರು ಇನುಐ ಮುಂದೆ ನನಐ ಕುರುಘರು ಆಗರು. ಇನುಐ ಅವರಿಗೆ ತಮ್ಮ ಹೊಟ್ಟೆ ಹೊರಕೊಳ್ಳಲು ಸಾಧ್ಯವಿಲ್ಲ. ನನಐ ಕುರಿಗಳನುಐ ಅವರ ಙಾಯಿಂದ ತಪ್ಪಿಸುವೆನು. ಆಗ ನನಐ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us