Bible Versions
Bible Books

Ezekiel 34:16 (AKJV) American King James Version

Versions

KNV   ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ERVKN   “ಕಳೆದುಹೋದ ಕುರಿಗಳನುಐ ನಾನು ಹುಡುಕುವೆನು. ಚದರಿ ಹೋಗಿದ್ದ ಕುರಿಗಳನುಐ ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನುಐ ಘಟ್ಟೆಯಿಂದ ಸುತ್ತುವೆನು. ಘಲಹೀನ ಕುರಿಗಳನುಐ ಘಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಘರನುಐ ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನುಐ ಅವರಿಗೆ ಉಣಿಸುವೆನು.”
IRVKN   “ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು * ಅಥವಾ ಸಂರಕ್ಷಿಸುವೆನು. ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us