Bible Versions
Bible Books

Ezekiel 34:26 (AKJV) American King James Version

Versions

KNV   ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
ERVKN   ನಾನು ನನಐ ಕುರಿಗಳನೂಐ ನನಐ ಙೆಟ್ಟದ ಸುತ್ತಲೂ ಇರುವ ಸ್ಥಳಗಳನೂಐ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನುಐ ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.
IRVKN   ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us