Bible Versions
Bible Books

Ezekiel 34:30 (AKJV) American King James Version

Versions

KNV   ಆಗ ಅವರು ತಮ್ಮ ಕರ್ತನಾದ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಆಗ ನಾನು ಅವರ ದೇವರೆಂದೂ ನಾನು ಅವರೊಂದಿಗೆ ಇದ್ದೇನೆ ಎಂದೂ ಅವರು ತಿಳಿದುಕೊಳ್ಳುವರು. ಮತ್ತು ಇಸ್ರೇಲ್ ಜನಾಂಗವು ಸಹ ತಾವು ನನಐ ಜನರು ಎಂದು ತಿಳಿದುಕೊಳ್ಳುವರು.” ಇದು ಒಡೆಯನಾದ ಯೆಹೋವನ ನುಡಿ.
IRVKN   “ ‘ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗೆ ಇದ್ದೇನೆಂತಲೂ, ಇಸ್ರಾಯೇಲ್ ವಂಶದವರಾದ ತಾವು ತನ್ನ ಜನರಾಗಿದ್ದೇವೆಂತಲೂ ತಿಳಿದುಕೊಳ್ಳುವರು’ ” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us