Bible Versions
Bible Books

Ezekiel 34:4 (AKJV) American King James Version

Versions

KNV   ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
ERVKN   ಆದರೆ ನೀವು ಘಲಹೀನ ಕುರಿಗಳನುಐ ಘಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನುಐ ನೀವು ಪರಾಂಘರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಘಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಙೆನಐ ಹಿಂದೆ ಹೋಗಿ ಹಿಂತಿರುಗಿ ಘರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನುಐ ನೀವು ಹುಡುಕಲಿಲ್ಲ. ನೀವು ಘಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ರೀತಿಯಾಗಿ ನೀವು ನಿಮ್ಮ ಕುರಿಗಳನುಐ ನಡೆಸಿದಿರಿ.
IRVKN   ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us