Bible Versions
Bible Books

Ezekiel 34:6 (AKJV) American King James Version

Versions

KNV   ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
ERVKN   ಕುರುಘರೇ ಇಲ್ಲವಾದ್ದರಿಂದ ಎತ್ತರವಾದ ಎಲ್ಲಾ ಙೆಟ್ಟಗುಡ್ಡಗಳ ಮೇಲೆ ನನಐ ಮಂದೆಯು ಅಲೆದಾಡಿತು; ಭೂಮಂಡಲದ ಎಲ್ಲಾ ಕಡೆಗಳಲ್ಲಿ ಚದರಿ ಹೋಯಿತು.”‘
IRVKN   ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us