Versions
KNV ಮನುಷ್ಯಪುತ್ರನೇ, ನೀನು ಸೇಯಾರ್ ಪರ್ವತಕ್ಕೆ ಅಭಿಮುಖವಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸು;
ERVKN “ನರಪುತ್ರನೇ, ಸೇಯೀರ್ ಪರ್ವತದ ಕಡೆಗೆ ನೋಡು. ನನಐ ಪರವಾಗಿ ಅದಕ್ಕೆ ವಿರುದ್ಧವಾಗಿ ಮಾತನಾಡು.
IRVKN “ನರಪುತ್ರನೇ, ನೀನು ಸೇಯೀರ್ ಬೆಟ್ಟದ ಸೀಮೆಯ ವಿರುದ್ಧವಾಗಿ ಅದಕ್ಕೆ ಈ ಪ್ರವಾದನೆಯನ್ನು ನುಡಿ,