Bible Versions
Bible Books

Ezekiel 35:6 (AKJV) American King James Version

Versions

KNV   ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
ERVKN   ಆದುದರಿಂದ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನಐ ಜೀವದಾಣೆ, ನಿಮ್ಮನುಐ ಮರಣವು ನುಂಗಿ ಬಿಡುವಂತೆ ಮಾಡುವೆನು. ಮರಣವು ನಿಮ್ಮನುಐ ಹಿಂಙಾಲಿಸುವುದು. ನೀನು ಜನರನುಐ ಕೊಲ್ಲಲು ಹಿಂಜರಿಯಲಿಲ್ಲ. ಆದುದರಿಂದ ಮರಣವು ನಿನಐನುಐ ಓಡಿಸುವುದು.
IRVKN   ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’ ” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us