Bible Versions
Bible Books

Ezekiel 36:2 (AKJV) American King James Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
ERVKN   ಒಡೆಯನಾದ ಯೆಹೋವನು ಇಂತೆನುಐತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನಾಐಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’
IRVKN   ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us