Versions
KNV ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
ERVKN ನಿಮ್ಮ ಮರಗಳಿಂದ ಯಥೇಚ್ಛವಾಗಿ ಹಣ್ಣು ದೊರಕುವಂತೆ ಮಾಡುವೆನು. ಹೊಲಗಳು ಒಳ್ಳೇ ಙೆಳೆಗಳನುಐ ಕೊಡುವಂತೆ ಮಾಡಿ ನೀವು ಅನ್ಯದೇಶದಲ್ಲಿ ಹಸಿವಿನಿಂದ ನರಳುವ ದಿವಸಗಳು ತಿರುಗಿ ಙಾರದಂತೆ ಮಾಡುವೆನು.
IRVKN ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.