Versions
KNV ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;
ERVKN ನನಐ ಒಡೆಯನಾದ ಯೆಹೋವನು ಹೀಗೆ ಹೇಳಿದ್ದಾನೆ, ‘ನಾನು ನಿಮಗೆ ಉಸಿರನುಐ ಘರುವಂತೆ ಮಾಡುವೆನು. ಆಗ ನೀವು ಜೀವಂತರಾಗುವಿರಿ.
IRVKN ಕರ್ತನಾದ ಯೆಹೋವನು ನಿಮಗೆ ಹೀಗೆ ಹೇಳುತ್ತಾನೆ, ‘ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.