Bible Versions
Bible Books

Ezekiel 38:11 (AKJV) American King James Version

Versions

KNV   ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
ERVKN   ‘ನಾನು ಹೋಗಿ ಇಸ್ರೇಲಿನಲ್ಲಿರುವ ಗೋಡೆಯಿಲ್ಲದ ನಗರಗಳನುಐ ವಶಮಾಡಿಕೊಳ್ಳುತ್ತೇನೆ; ಅವರು ಶಾಂತಿಯಿಂದ ನೆಲೆಸಿರುತ್ತಾರೆ; ತಾವು ಸುರಕ್ಷಿತರಾಗಿದ್ದೇವೆ ಎಂದುಕೊಂಡಿದ್ದಾರೆ. ಆದರೆ ಅವರನುಐ ರಕ್ಷಿಸಲು ಅವರ ಪಟ್ಟಣಗಳಿಗೆ ಕೋಟೆಗಳೇ ಇಲ್ಲ. ಅವರ ಹೆಙ್ಬಾಗಿಲಿಗೆ ಚಿಲಕವಿಲ್ಲ. ಅವರಿಗೆ ಙಾಗಿಲು ಸಹ ಇಲ್ಲ.
IRVKN   ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us