Bible Versions
Bible Books

Ezekiel 38:12 (AKJV) American King James Version

Versions

KNV   ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ.
ERVKN   ನಾನು ಅವರನುಐ ಸೋಲಿಸಿ ಅವರ ಘಳಿಯಲ್ಲಿರುವ ಎಲ್ಲಾ ಙೆಲೆಙಾಳುವ ವಸ್ತುಗಳನುಐ ದೋಚಿಕೊಳ್ಳುವೆನು. ಹಿಂದೆ ನಾಶವಾಗಿದ್ದು ಈಗ ಜನಭರಿತವಾಗಿರುವ ನಗರಗಳ ಮೇಲೆ ಯುದ್ಧ ಮಾಡುವೆನು. ಈಗ ಜನರಿಗೆ ದನಕರುಗಳೂ ಸಬತ್ತುಗಳೂ ಇವೆ. ಅವರು ಲೋಕದ ಕೇಂದ್ರ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಘಲಾಢ್ಯ ದೇಶಗಳು ಙೇರೆ ಘಲಾಢ್ಯ ದೇಶಗಳೊಂದಿಗೆ ಸಂಪರ್ಕಿಸಲು ಇವರ ಮೂಲಕ ಹೋಗಲೇಙೇಕು’ ಎಂದು ನೀನು ಹೇಳಿಕೊಳ್ಳುತ್ತಿರುವೆ.
IRVKN   ಸುಲಿಗೆಯನ್ನು, ಕೊಳ್ಳೆಯನ್ನು ಹೊಡೆಯಬೇಕೆಂತಲೂ, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕೆಂತಲೂ ಜನಾಂಗಗಳೊಳಗಿಂದ ಕೂಡಿಸಲ್ಪಟ್ಟ ಧನ ಕನಕ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು, ಭೂಮಿಯ ಮಧ್ಯದಲ್ಲಿ ವಾಸಿಸುವವರನ್ನು ಹತಿಸಬೇಕೆಂತಲೂ ಕುತಂತ್ರವನ್ನು ಕಲ್ಪಿಸುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us