Bible Versions
Bible Books

Ezekiel 38:14 (AKJV) American King James Version

Versions

KNV   ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ
ERVKN   ದೇವರು ಹೇಳಿದ್ದೇನೆಂದರೆ, “ನರಪುತ್ರನೇ, ನನಐ ಪರವಾಗಿ ಗೋಗನಿಗೆ ಹೇಳು, ನನಐ ಒಡೆಯನಾಗಿರುವ ಯೆಹೋವನು ಇಂತೆನುಐತ್ತಾನೆ: ‘ನನಐ ಜನರು ಸಮಾಧಾನದಿಂದಲೂ ಶಾಂತಿಯಿಂದಲೂ ಜೀವಿಸುತ್ತಿರುವಾಗ ನೀನು ಅವರನುಐ ವಶ ಮಾಡಲು ಘಂದಿರುವಿ.
IRVKN   ಹೀಗಿರಲು, “ನರಪುತ್ರನೇ, ನೀನು ಗೋಗನಿಗೆ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಜನರಾದ ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ನೆಮ್ಮದಿಯು ನಿನಗೆ ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us