Bible Versions
Bible Books

Ezekiel 38:21 (AKJV) American King James Version

Versions

KNV   ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
ERVKN   ನನಐ ಒಡೆಯನಾದ ಯೆಹೋವನು ಹೇಳಿವದೇನೆಂದರೆ, “ಇಸ್ರೇಲಿನ ಪರ್ವತಗಳಲ್ಲಿ ಗೋಗನಿಗೆ ಭಯಂಕರ ಪರಿಸ್ಥಿತಿ ಉಂಟಾಗುವಂತೆ ಮಾಡುವೆನು. ಅವನ ಸೈನಿಕರು ಭಯಗೊಂಡು ಒಘ್ಬರನೊಐಘ್ಬರು ಕತ್ತಿಯಿಂದ ಕೊಲ್ಲುವರು.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us