Bible Versions
Bible Books

Ezekiel 38:23 (AKJV) American King James Version

Versions

KNV   ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
ERVKN   ನಾನು ಎಷ್ಟು ಶಕ್ತಿಶಾಲಿ ಎಂದು ತೋರಿಸುವೆನು. ನಾನು ಪವಿತ್ರನು ಎಂದು ಅವರಿಗೆ ತೋರಿಸುವೆನು. ಅನೇಕ ಜನಾಂಗಗಳು ನಾನು ಯಾರು ಎಂದು ತಿಳಿಯುವರು. ನಾನು ಯೆಹೋವನೆಂದು ಆಗ ಅವರು ತಿಳಿಯುವರು.
IRVKN   ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us