Bible Versions
Bible Books

Ezekiel 38:6 (AKJV) American King James Version

Versions

KNV   ಗೋಮೆರ್‌ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು.
ERVKN   ಅಲ್ಲಿ ಗೋಮೆರ್ಯ ರಾಜ್ಯವು ತನಐ ಎಲ್ಲಾ ಸಿಪಾಯಿಗಳೊಂದಿಗೆ ಇರುವುದು. ಘಹು ದೂರದ ಉತ್ತರ ದಿಕ್ಕಿನಲ್ಲಿರುವ ತೋಗರ್ಮ ರಾಜ್ಯವೂ ಇದರಲ್ಲಿ ಸೇರಿರುವದು. ಕೈದಿಗಳ ಸಾಲಿನಲ್ಲಿ ಅನೇಕಾನೇಕ ಮಂದಿ ಇರುವರು.
IRVKN   ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us