Bible Versions
Bible Books

Ezekiel 39:17 (AKJV) American King James Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್‌ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ERVKN   ನನಐ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಎಲ್ಲಾ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಹೀಗೆ ಹೇಳು: ‘ನೀವೆಲ್ಲಾ ಕೂಡಿ ಘನಿಐರಿ. ನಾನು ನಿಮಗಾಗಿ ಇಸ್ರೇಲಿನ ಪರ್ವತಗಳಲ್ಲಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಘಂದು ಮಾಂಸವನುಐ ತಿಂದು ರಕ್ತವನುಐ ಕುಡಿಯಿರಿ.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ, ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ, ‘ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಅರ್ಪಿಸುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು, ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us