Bible Versions
Bible Books

Ezekiel 39:9 (AKJV) American King James Version

Versions

KNV   ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಹೋಗಿ, ಆಯುಧಗಳಾದ ಗುರಾಣಿ ಗಳನ್ನು ಖೇಡ್ಯಗಳನ್ನೂ ಬಿಲ್ಲುಗಳನ್ನೂ ಬಾಣಗಳನ್ನೂ ಕೈದೊಣ್ಣೆಗಳನ್ನೂ ಭಲ್ಲೆಗಳನ್ನೂ ಬೆಂಕಿಹಚ್ಚಿ ಸುಡುವರು; ಅವರು ಅವುಗಳನ್ನು ಏಳು ವರ್ಷಗಳು ಬೆಂಕಿಯಿಂದ ಸುಡುವರು.
ERVKN   “ಆ ಸಮಯದಲ್ಲಿ ಇಸ್ರೇಲಿನ ನಗರಗಳಲ್ಲಿ ವಾಸಿಸುವ ಜನರು ಹೊರಗೆ ಘಯಲಿಗೆ ಹೋಗುವರು. ಅಲ್ಲಿ ಅವರು ವೈರಿಗಳ ಆಯುಧಗಳನುಐ ಕೂಡಿಸಿ ಸುಟ್ಟುಬಿಡುವರು. ಎಲ್ಲಾ ಬಿಲ್ಲುಙಾಣಗಳನುಐ, ಗುರಾಣಿ, ಘರ್ಜಿ, ಗದೆಗಳನೆಐಲ್ಲಾ ಙೆಂಕಿಯಲ್ಲಿ ಹಾಕುವರು. ಏಳು ವರ್ಷಗಳ ತನಕ ಆಯುಧಗಳನುಐ ಸೌದೆಯಾಗಿ ಉಪಯೋಗಿಸುವರು.
IRVKN   “ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us