Bible Versions
Bible Books

Ezekiel 3:11 (AKJV) American King James Version

Versions

KNV   ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
ERVKN   ಘಳಿಕ ಸೆರೆವಾಸದಲ್ಲಿರುವ ನಿನಐ ಸಬಜನರ ಘಳಿಗೆ ಹೋಗು. ಅವರು ಕೇಳಲಿ, ಕೇಳದಿರಲಿ, ನೀನು ಅವರಿಗೆ, ‘ದೇವರಾದ ಯೆಹೋವನು ಹೀಗೆ ಹೇಳುತ್ತಾನೆ”‘ ಎಂದು ಹೇಳು.
IRVKN   ಸೆರೆಯಾಗಿರುವ ನಿನ್ನ ಸ್ವಂತ ಜನರ ಬಳಿಗೆ ಹೋಗಿ ಅವರು ಕೇಳಿದರೂ, ಕೇಳದೆ ಹೋದರೂ ಅವರನ್ನು ಉದ್ದೇಶಿಸಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ಅವರಿಗೆ ಸಾರು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us