Bible Versions
Bible Books

Ezekiel 3:13 (AKJV) American King James Version

Versions

KNV   ಇದಲ್ಲದೆ ನಾನು ಒಂದಕ್ಕೊಂದು ತಗಲುವ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
ERVKN   ಅದು ಜೀವಿಗಳು ತಮ್ಮ ರೆಕ್ಕೆಗಳನುಐ ಒಂದಕ್ಕೊಂದು ಘಡಿದಾಡುವ ಸಪ್ಪಳ ಮತ್ತು ಅವುಗಳ ಪಕ್ಕದಲ್ಲಿದ್ದ ಚಕ್ರಗಳ ಸಪ್ಪಳ.
IRVKN   ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us