Versions
KNV ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು.
ERVKN ಅವನು ಆ ಕೋಣೆಯ ಹೊರಭಾಗದ ತುದಿಯಿಂದ ಇನೊಐಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಙಾಗಿಲುಗಳು ಎದುರು ಘದುರಾಗಿದ್ದವು.
IRVKN ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು. PEPS