Versions
KNV ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು.
ERVKN ಅವನು ಕೈಸಾಲೆಯ ಎರಡು ಘದಿಗಳ ಗೋಡೆಯನುಐ ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು.
IRVKN ಅಂಗಳದಲ್ಲಿನ ಕಂಬಗಳನ್ನು ಅಳತೆ ಮಾಡಲು ಅರವತ್ತು ಮೊಳವಿದ್ದವು; ಅದನ್ನು ಹೆಬ್ಬಾಗಿಲಿನ ಸುತ್ತುಮುತ್ತಲಿರುವ ಕಂಬದವರೆಗೂ ಅಳೆದನು.