Versions
KNV ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು.
ERVKN ಹೊರಗಿನ ಙಾಗಿಲಿನ ಒಳಭಾಗದ ತುದಿಯಿಂದ ಹಿಡಿದು ಕೈಸಾಲೆಯ ಕೊನೆಯ ತುದಿಯ ತನಕ ಐವತ್ತು ಮೊಳವಿತ್ತು.
IRVKN ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳ ಬಾಗಿಲಿನ ದ್ವಾರದ ಅಂಗಳದವರೆಗೂ ಐವತ್ತು ಮೊಳ ಉದ್ದವಾಗಿತ್ತು.