Bible Versions
Bible Books

Ezekiel 40:27 (AKJV) American King James Version

Versions

KNV   ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.
ERVKN   ಒಳಗಿನ ಪ್ರಾಕಾರದ ದಕ್ಷಿಣದಲ್ಲಿ ಒಂದು ದಾಬರವಿತ್ತು. ಅವನು ಒಳಗಿನ ಪ್ರಾಕಾರದ ದಾಬರದಿಂದ ಹೊರಗಿನ ಪ್ರಾಕಾರದ ದಾಬರದ ತನಕ ಅಳತೆ ಮಾಡಿದನು. ದಾಬರದಿಂದ ದಾಬರಕ್ಕೆ ನೂರು ಮೊಳವಿತ್ತು.
IRVKN   ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಹೆಬ್ಬಾಗಿಲಿತ್ತು; ದಕ್ಷಿಣದ ಒಂದು ಬಾಗಿಲಿಂದ ಮತ್ತೊಂದು ಬಾಗಿಲಿಗೆ ನೂರು ಮೊಳ ಅಳೆದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us