Bible Versions
Bible Books

Ezekiel 40:37 (AKJV) American King James Version

Versions

KNV   ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಕಡೆಗೂ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
ERVKN   ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದಾಬರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದಾಬರವನುಐ ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.
IRVKN   ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us