Versions
KNV ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
ERVKN ಈ ದಾಬರದ ಕೈಸಾಲೆಗೆ ಮುಖಮಾಡಿ ಙಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನುಐ ತೊಳೆಯುವ ಸ್ಥಳವಾಗಿತ್ತು.
IRVKN {ಯಜ್ಞಗಳನ್ನು ಸಿದ್ಧಪಡಿಸುವ ಕೋಣೆಗಳು} PS ಹೆಬ್ಬಾಗಿಲ ಕಂಬಗಳ ಪಕ್ಕದಲ್ಲಿ ಒಂದು ಕೋಣೆಯೂ, ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ಸರ್ವಾಂಗಹೋಮ ಪಶುಗಳ ಮಾಂಸವನ್ನು ತೊಳೆಯುತ್ತಿದ್ದರು.