Versions
KNV ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.
ERVKN ಸರ್ವಾಂಗಹೋಮಕ್ಕಾಗಿ ಕಲ್ಲಿನಿಂದ ಮಾಡಿದ ನಾಲ್ಕು ಮೇಜುಗಳಿದ್ದವು. ಈ ಮೇಜುಗಳು ಒಂದೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ, ಒಂದು ಮೊಳ ಎತ್ತರ. ಈ ಮೇಜುಗಳ ಮೇಲೆ ಪಶುಗಳನುಐ ವಊಸಲು ಉಪಯೋಗಿಸುವ ಉಪಕರಣಗಳನುಐ ಯಾಜಕರು ಇಡುತ್ತಿದ್ದರು.
IRVKN ಇದಲ್ಲದೆ ಸರ್ವಾಂಗಹೋಮಕ್ಕಾಗಿ ಉಪಯುಕ್ತವಾದ ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು. ಅವುಗಳ ಅಗಲ ಒಂದುವರೆ ಮೊಳ, ಉದ್ದ ಒಂದುವರೆ ಮೊಳ, ಎತ್ತರ ಒಂದುವರೆ ಮೊಳವಾಗಿತ್ತು. ಅವುಗಳ ಮೇಲೆ ಸರ್ವಾಂಗಹೋಮ ಪಶುಗಳನ್ನು ವಧಿಸುವ ಉಪಕರಣಗಳನ್ನು ಇಡುತ್ತಿದ್ದರು.