Bible Versions
Bible Books

Ezekiel 41 (AKJV) American King James Version

Versions

KNV   ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಗುಡಾರದ ಅಡ್ಡಗಲವಾಗಿತ್ತು.
ERVKN   ಆಮೇಲೆ ಅವನು ನನಐನುಐ ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನುಐ ಅವನು ಅಳತೆ ಮಾಡಿದನು. ಗೋಡೆಗಳು ಆರು ಮೊಳ ದಪ್ಪವಾಗಿದ್ದವು.
IRVKN   {ಪರಿಶುದ್ಧ ಸ್ಥಳ} PS ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us