Bible Versions
Bible Books

Ezekiel 41:15 (AKJV) American King James Version

Versions

KNV   ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಕಡೆ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
ERVKN   ಆಲಯದ ಹಿಂಭಾಗದಲ್ಲಿದ್ದ ನಿಯಮಿತದ ಸ್ಥಳದಲ್ಲಿ ಕಟ್ಟಿದ್ದ ಕಟ್ಟಡದ ಉದ್ದವನುಐ ಅವನು ಲೆಕ್ಕ ಮಾಡಿದನು. ಅದು ಗೋಡೆಯಿಂದ ಗೋಡೆಗೆ ನೂರು ಮೊಳವಿತ್ತು. ಪವಿತ್ರಸ್ಥಳ, ಮಹಾ ಪವಿತ್ರಸ್ಥಳ ಮತ್ತು ಒಳಗಿನ ಪ್ರಾಕಾರಕ್ಕೆ ಮುಖಮಾಡಿದ್ದ ಕೈಸಾಲೆಯ
IRVKN   ಅವನು ಪ್ರತ್ಯೇಕಿಸಿದ ಸ್ಥಳವನ್ನೂ, ಹಿಂದಿನ ಶಾಲೆಯನ್ನು ಪ್ರಾಕಾರದ ಕಡೆಯಲ್ಲಿ ಅಳತೆ ಮಾಡಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ನೂರು ಮೊಳವಿತ್ತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us